Advertisement

Sampaje ಅರಣ್ಯ ತಪಾಸಣಾ ಚೆಕ್‌ಪೋಸ್ಟ್‌ ಗೇಟಿಗೆ ಲಾರಿ ಢಿಕ್ಕಿ

09:18 PM Nov 07, 2023 | Team Udayavani |

ಅರಂತೋಡು: ಸಂಪಾಜೆಯ ಅರಣ್ಯ ತಪಾಸಣಾ ಚೆಕ್‌ಪೋಸ್ಟ್‌ ಗೇಟಿಗೆ ಲಾರಿಯೊಂದು ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

Advertisement

ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿಯೊಂದು ಬ್ರೇಕ್‌ ವೈಫ‌ಲ್ಯಗೊಂಡ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಅರಣ್ಯ ತಪಾಸಣ ಚೆಕ್‌ಪೋಸ್ಟ್‌ ಗೇಟಿಗೆ ಢಿಕ್ಕಿಯಾಗಿತ್ತು. ಗೇಟು ಹಾಗೂ ಲಾರಿಯ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಲಾರಿಯ ಬ್ರೇಕ್‌ ವೈಫ‌ಲ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next