Advertisement
ಅವರು ಅವಿವಾಹಿತರಾಗಿದ್ದು, ಕದಿಕಡ್ಕದಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದರು. ಎ. 13ರಂದು ಬಾಬು ಅವರು ತಾನು ವಾಸ ಮಾಡುತ್ತಿದ್ದ ಕಟ್ಟಡದ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಳ್ಯ: ರಕ್ತದಾನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಸುಳ್ಯ ಪ್ರಖಂಡ ಹಾಗೂ ಸುಳ್ಯ ನಗರ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಹರೀಶ್ ಪೆರಾಜೆ ಅವರು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮನವಿಯಲ್ಲಿ ತಿಳಿಸಲಾಗಿದೆ.