Advertisement

Sullia ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

11:05 PM Apr 14, 2024 | Team Udayavani |

ಸುಳ್ಯ: ಜಾಲ್ಸೂರು ಗ್ರಾಮದ ಮರಸಂಕ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯ ಜಾಲ್ಸೂರಿನಲ್ಲಿ ನಡೆದಿದೆ.

Advertisement

ಅವರು ಅವಿವಾಹಿತರಾಗಿದ್ದು, ಕದಿಕಡ್ಕದಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದರು. ಎ. 13ರಂದು ಬಾಬು ಅವರು ತಾನು ವಾಸ ಮಾಡುತ್ತಿದ್ದ ಕಟ್ಟಡದ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಕ್ತದಾನದ ಬಗ್ಗೆ ಅವಹೇಳನ; ದೂರು
ಸುಳ್ಯ: ರಕ್ತದಾನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್‌ ಮಾಡಿದ್ದಾರೆ ಎಂದು ಆರೋಪಿಸಿ ಸುಳ್ಯ ಪ್ರಖಂಡ ಹಾಗೂ ಸುಳ್ಯ ನಗರ ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಹರೀಶ್‌ ಪೆರಾಜೆ ಅವರು ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮನವಿಯಲ್ಲಿ ತಿಳಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next