Advertisement
ಮೃತಪಟ್ಟವರು ಕಾಳಾವರ ಸಮೀಪದ ನಿವಾಸಿ ಪ್ರಭಾಕರ ಶೆಟ್ಟಿ ಎಂದು ತಿಳಿದು ಬಂದಿದೆ. ಅವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದ್ದು, ಕುಂದಾಪುರ ಗ್ರಾಮಾಂತರ ಠಾಣಾ ಎಸ್‌ಐ ಭೀಮಾಶಂಕರ್ ಹಾಗೂ ಸಿಬಂದಿ ಭೇಟಿ ನೀಡಿದ್ದಾರೆ.
Advertisement
Kundapura: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹ*ತ್ಯೆ
10:34 PM Dec 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.