Advertisement

Belthangady ಸ್ನೇಹಿತನೊಂದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ

11:39 PM Mar 26, 2024 | Team Udayavani |

ಬೆಳ್ತಂಗಡಿ: ತಾಲೂಕಿನ ವ್ಯಕ್ತಿಯೊಬ್ಬರು ನಾಪತ್ತೆಯಾದ ಕುರಿತು ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ. ಡೀಕಯ್ಯ (35) ಎಂಬವರು ಫೆ.28 ರಂದು ತನ್ನ ಸ್ನೇಹಿತ ಉತ್ತರ ಪ್ರದೇಶದ ಅಜಿತ್‌ ಎಂಬವರ ಜತೆ ಉತ್ತರ ಪ್ರದೇಶಕ್ಕೆ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

ಇವರ ಬಗ್ಗೆ ಮಾಹಿತಿ ಇದ್ದವರು ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next