Advertisement
5.2 ಅಡಿ ಎತ್ತರವಿದ್ದು ಗೋಧಿ ಮೈಬಣ್ಣ ಹೊಂದಿದ್ದಾರೆ. ಮನೆಯಿಂದ ಹೋಗುವಾಗ ಕೆಂಪು ಟಾಪ್, ಅರಿಸಿನ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಕಾವೂರು ಠಾಣೆ (0824-2220533) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Advertisement
Missing Case: ಅಪ್ರಾಪ್ತ ವಯಸ್ಸಿನ ಬಾಲಕಿ ನಾಪತ್ತೆ
08:09 PM Dec 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.