Advertisement
ಮೃತ ವ್ಯಕ್ತಿ ಹೇರೂರಿನ ಕೆಪಿಟಿಸಿಎಲ್ ಸಬ್ ಸ್ಟೇಶನ್ ಎದುರುಗಡೆ ನಿವಾಸಿ ಸಂದೀಪ ಕೆ.ಆರ್. (44) ಎಂದು ಗುರುತಿಸಲಾಗಿದೆ. ಅವರು ಯಾವುದೋ ಕಾರಣಕ್ಕೆ ಮುರುಡೇಶ್ವರ ಹೈವೇ ಹೊಟೇಲ್ ಮುಂದೆ ಇರುವ ರೈಲ್ವೇ ಹಳಿಯ ಹತ್ತಿರ ಹೋಗುತ್ತಿರುವಾಗ ಬೆಂಗಳೂರು-ಮೈಸೂರುನಿಂದ ಮುರುಡೇಶ್ವರಕ್ಕೆ ಸಾಗುತ್ತಿದ್ದ ರೈಲು ಬಡಿದು ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತ ಪಟ್ಟರು ಎನ್ನಲಾಗಿದೆ.
Related Articles
Advertisement