Advertisement

Kundapura: ಜೀವನದಲ್ಲಿ ಜುಗುಪ್ಸೆ ಹೊಂದಿ ವ್ಯಕ್ತಿ ಆತ್ಮಹತ್ಯೆ

07:06 PM Aug 12, 2024 | Team Udayavani |

ಗಂಗೊಳ್ಳಿ: ಆಲೂರು ಗ್ರಾಮದ ಮಾವಿನಗುಳಿ ಎಂಬಲ್ಲಿರುವ ಸಂಜೀವ (55) ಅವರು 12 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮನನೊಂದು ಜೀವನದಲ್ಲಿ ಜುಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದು ಮೃತರ ಪತ್ನಿ ಶ್ರೀಮತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next