Advertisement

ವಾರದ ಹಿಂದೆ ಬೈಕಿನಿಂದ ಬಿದ್ದಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

07:29 PM Aug 11, 2022 | Team Udayavani |

ಹುಣಸೂರು: ವಾರದ ಹಿಂದೆ ಬೈಕಿನಿಂದ ಆಯತಪ್ಪಿ ಬಿದ್ದು ತೀವ್ರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಚುವಿನಹಳ್ಳಿಯಲ್ಲಿ ಗುರುವಾರ ನಡೆದಿದೆ.

Advertisement

ತಾಲೂಕಿನ ಹನಗೋಡು ಹೋಬಳಿಯ ಕಚುವಿನಹಳ್ಳಿ ನಿವಾಸಿ ಗಣೇಶ್ (25)   ಮೃತ ದುರ್ದೈವಿ.

ವಾರದ ಹಿಂದೆ ಗಣೇಶ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಚುವಿನಹಳ್ಳಿ ಗ್ರಾಮದಲ್ಲಿ ಆಯ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಆರ್ಥಿಕ ಸಂಕಷ್ಟ: ಶ್ರೀಲಂಕಾದ ಮಕ್ಕಳ ನೆರವಿಗೆ ಬಂದ ಆಸೀಸ್ ಕ್ರಿಕೆಟಿಗರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next