Advertisement

ರಸ್ತೆ ಅಪಘಾತ, ಓರ್ವ ವೃದ್ಧನ ಸಾವು

06:53 AM May 30, 2020 | Lakshmi GovindaRaj |

ಕೆಜಿಎಫ್: ಕೆಜಿಎಫ್ ಪೊಲೀಸ್‌ ಜಿಲ್ಲೆಯ ಬೇತಮಂಗಲ ಪೊಲೀಸ್‌ ಠಾಣೆಯ ಸರಹದ್ದಿನಲ್ಲಿ ಸಂಭವಿಸಿದ ರಸ್ತೆ ಆಕಸ್ಮಿಕ ದಲ್ಲಿ ವೃದ್ಧ ಸಾವನ್ನಪ್ಪಿರುವ ಘಟನೆ  ನಡೆದಿದೆ.

Advertisement

ಬೇತಮಂಗಲ ಸಮೀಪದ ವೆಂಕಟಾಪುರ ಗ್ರಾಮದ ಮುನಿಯಪ್ಪ (67) ಎಂಬುವರು ಗುಟ್ಟಹಳ್ಳಿ ಮುಳಬಾಗಿಲು ರಸ್ತೆಯಲ್ಲಿ  ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವಾಹನವು ಡಿಕ್ಕಿ ಹೊಡೆದಿದ್ದು, ಮುನಿಯಪ್ಪ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೇತಮಂಗಲ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next