Advertisement
ಬಾಗಿಲು ಬಳಿ ನಿಂತಿದ್ದನ್ನು ಗಮನಿಸಿದ ಕಂಡಕ್ಟರ್ ಬಾಗಿಲಲ್ಲಿ ನಿಲ್ಲಬೇಡ ಎಂದು ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಬೇಸರಗೊಂಡ ವಿದ್ಯಾರ್ಥಿ ಮನೆಗೆ ತೆರಳಿ ಪಾಲಕರಿಗೆ “ನಿರ್ವಾಹಕ ನನಗೆ ಹೊಡೆದಿದ್ದಾನೆ’ ಎಂದು ಹೇಳಿದ್ದಾನೆ. ಇದರಿಂದ ಶುಕ್ರವಾರ ಬೆಳಗ್ಗೆ ವಿದ್ಯಾರ್ಥಿಯ ತಂದೆ ನಿರ್ವಾಹಕ ರವಿ ಚಂದ್ರಪ್ಪ ಹಿಂದಲಮನಿ ಅವರ ಶರ್ಟ್ ಹಿಡಿದು ಹಲ್ಲೆ ನಡೆಸಿದ್ದಾರೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
KSRTC:ಬಸ್ ಬಾಗಿಲು ಬಳಿ ನಿಲ್ಲಬೇಡ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ವಿದ್ಯಾರ್ಥಿ ತಂದೆ ಹಲ್ಲೆ
09:03 PM Dec 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.