Advertisement
“ನಾನೀಗ ಎಷ್ಟೋ ಸುಧಾರಿಸಿದ್ದೇನೆ. ನೂರು ಪ್ರತಿಶತ ಚೇತರಿಕೆಯ ನಿರೀ ಕ್ಷೆಯಲ್ಲಿದ್ದೇನೆ. ಇದಕ್ಕೆ ಇನ್ನೂ ಕೆಲವು ತಿಂಗಳು ಬೇಕಾಗುತ್ತದೆ. ಬಳಿಕ ಕ್ರಿಕೆಟ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದೇನೆ” ಎಂದು ಡೆಲ್ಲಿ ಕ್ಯಾಪಿಟಲ್ಸ್ ಇನ್‌ಸ್ಟಾಗ್ರಾಮ್‌ನಲ್ಲಿ ಪಂತ್ ಪೋಸ್ಟ್ ಮಾಡಿದ್ದಾರೆ. ಪಂತ್ ಸರಿಯಾಗಿ ಒಂದು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು. ಪಂತ್ ಸದ್ಯ ಎನ್‌ಸಿಎಯಲ್ಲಿ ಪುನಶ್ಚೇತನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.
Advertisement
IPL ಹರಾಜು ಟೇಬಲ್ ಮೇಲೆ ಅಚ್ಚರಿಯ ದೃಶ್ಯ- ಹರಾಜಿನಲ್ಲಿ ರಿಷಭ್‌ಪಂತ್
12:34 AM Dec 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.