Advertisement
ಮನವೊಲಿಕೆ ಮುಂದುವರಿಕೆ: ರಷ್ಯಾದಿಂದ ಎಸ್-400 ಟ್ರಂಪ್ ಕ್ಷಿಪಣಿಗಳನ್ನು ಖರೀದಿಸುವ ಭಾರತದ ನಿರ್ಧಾರದ ಬಗ್ಗೆ ಅಮೆರಿಕ ಸರಕಾರದ ಮನವೊಲಿಕೆ ಪ್ರಯತ್ನವನ್ನೂ ವಿದೇಶಾಂಗ ಸಚಿವ ಜೈಶಂಕರ್ ನಡೆಸಿದ್ದಾರೆ. ಭಾರತದ ಅಗತ್ಯವನ್ನು ಅಮೆರಿಕ ಅರಿತು ವರ್ತಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಎಸ್-400 ಕ್ಷಿಪಣಿ ಖರೀದಿ ಬಗ್ಗೆ ನಾವು ನಿರ್ಧರಿಸಿದ್ದೇವೆ ಮತ್ತು ನಾವು ಅಮೆರಿಕ ಸರಕಾರಕ್ಕೆ ಈ ಬಗ್ಗೆ ಮಾಹಿತಿಯನ್ನೂ ನೀಡಿದ್ದೇವೆ ಎಂದಿದ್ದಾರೆ. Advertisement
ಭದ್ರತಾ ಮಂಡಳಿಯಲ್ಲಿ ಭಾರತ ಇದ್ದರೆ ವಿಶ್ವಸಂಸ್ಥೆಗೆ ಒಳಿತು
10:26 AM Oct 04, 2019 | mahesh |
Advertisement
Udayavani is now on Telegram. Click here to join our channel and stay updated with the latest news.