Advertisement

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

08:30 PM Mar 26, 2023 | Team Udayavani |

ಬೆಳ್ತಂಗಡಿ: ಇಲ್ಲಿಯ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಪ್ರಕರಣ ಮಾ.26ರಂದು ವರದಿಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಕಂಡು ಬಂದಿದೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆಯಂತೆ ಕಾಣುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next