Advertisement
ಸಿಟಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿರುವ ಅನಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿರುತ್ತದೆ. ಅದರಂತೆ ಪ್ರಕರಣ ದಾಖಲಿಸಲಾಗಿದೆ. Advertisement
Udupi: ಮಾದಕ ದ್ರವ್ಯ ಸೇವನೆ: ವ್ಯಕ್ತಿ ಪೊಲೀಸ್ ವಶ
01:02 AM Dec 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.