Advertisement
ಆಧಾರ್ ಯೋಜನೆಯ ಸಿಂಧುತ್ವ ವನ್ನು ಪ್ರಶ್ನಿಸಿ ನ್ಯಾ| ಪುಟ್ಟಸ್ವಾಮಿ 2012ರಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿ ಲೇರಿದ್ದರು. ನಾಗರಿಕರ ಖಾಸಗಿತನರ ಹಕ್ಕು ಸಂವಿಧಾನವೇ ರಕ್ಷಿಸಿರುವ ಮೂಲಭೂತ ಹಕ್ಕು ಎಂದು 2017 ರಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಆಧಾರ್ ಯೋಜನೆಯನ್ನು ಎತ್ತಿ ಹಿಡಿದಿತ್ತು. ಈ ನಿಟ್ಟಿನಲ್ಲಿ ನ್ಯಾ| ಪುಟ್ಟಸ್ವಾಮಿ ಸುದೀರ್ಘ ಕಾನೂನು ಹೋರಾಟ ನಡೆಸಿದ್ದರು. 1926ರ ಫೆಬ್ರವರಿಯಲ್ಲಿ ಜನಿಸಿದ್ದ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ 1952ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. Advertisement
Aadhaar ವಿರುದ್ಧ ಸಮರ ಸಾರಿದ್ದ ನ್ಯಾ| ಪುಟ್ಟಸ್ವಾಮಿ ನಿಧನ
01:42 AM Oct 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.