Advertisement

ಬ್ರೇಕಿಂಗ್ ನ್ಯೂಸ್: ಡಿವೋರ್ಸ್ ಘೋಷಿಸಿದ ನಟ ಅಮೀರ್ ಖಾನ್-ಕಿರಣ್ ರಾವ್ ದಂಪತಿ

12:59 PM Jul 03, 2021 | Team Udayavani |

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, 15 ವರ್ಷಗಳ ವಿವಾಹ ಬಂಧನಕ್ಕೆ ಗುಡ್ ಬೈ ಹೇಳಿದ್ದಾರೆ.

Advertisement

ನಟ ಅಮೀರ್ ಖಾನ್ ಹಾಗು ಕಿರಣ್ ರಾವ್ ಪರಸ್ಪರ ಸಮ್ಮತಿ ಮೂಲಕ ಇಂದು ( ಜುಲೈ 03) ವಿಚ್ಛೇಧನ ಘೋಷಿಸಿದ್ದಾರೆ.  ತಮ್ಮ ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರುವ ಈ ದಂಪತಿ, ಪರಸ್ಪರ ಒಪ್ಪಿಗೆ ಮೂಲಕವೇ ದೂರವಾಗಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ಇನ್ನು ಮಗ ಅಜಾದ್ ರಾವ್ ಖಾನ್ ನಿಗೆ ಸಹ-ಪೋಷಕರಾಗಿರಲಿದ್ದಾರಂತೆ. ಹಾಗೂ ‘ಪಾನಿ’ ಫೌಂಡೇಶನ್ ಸೇರಿದಂತೆ ವೃತ್ತಿಪರ ಇತರೆ ಯೋಜನೆಗಳಲ್ಲಿ ಸಹಭಾಗಿತ್ವ ಮೊದಲಿನಂತೆ ಮುಂದುವರೆಯಲಿದೆ ಎಂದು ಈ ದಂಪತಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next