ಅಭಿಷೇಕ್ ಅಂಬರೀಶ್ ಮತ್ತು ಸಪ್ತಮಿ ಗೌಡ ಅಭಿನಯದಲ್ಲಿ ಎಸ್. ಕೃಷ್ಣ ನಿರ್ದೇಶಿಸುತ್ತಿರುವ “ಕಾಳಿ’ ಚಿತ್ರದ ಮುಹೂರ್ತ ಇತ್ತೀಚೆಗೆ ನಗರದ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ.
Advertisement
1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ “ಕಾಳಿ’ ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ಮಾಡುತ್ತಿದ್ದಾರೆ.
ಚಿತ್ರಕ್ಕೆ ಕರುಣಾಕರ್ ಛಾಯಾಗ್ರಹಣ, ಚರಣ್‌ರಾಜ್ ಸಂಗೀತ, ದೀಪು ಎಸ್‌ಕುಮಾರ್ ಸಂಕಲನ, ಚಂದ್ರಮೌಳಿ ಸಂಭಾಷಣೆ ಇದೆ. ಜನವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.