Advertisement
ವಿಡಿಯೊದಲ್ಲಿ ಬಿಜೆಪಿ ಧ್ವಜಗಳನ್ನು ಹೊತ್ತ ಕೆಲವರು ಬ್ಯಾನರ್ಜಿ ಬೆಂಗಾವಲು ವಾಹನದ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಸಂಸತ್ತಿನಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದ ಟಿಎಂಸಿ ರಾಜ್ಯಾಸಭಾ ಸದಸ್ಯ ಡೆರೆಕ್ ಒ ಬಿಯಾನ್, ಭಾನುವಾರಷ್ಟೆ ಅಗರ್ತಲಾದಲ್ಲಿ ಟಿಎಂಸಿ ಪೋಸ್ಟರ್‌ಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement
ಅಭಿಷೇಕ್ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ
08:02 PM Aug 02, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.