Advertisement
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಮುಂದೆ ವಿಶೇಷ ಸ್ಥಾನಮಾನ ರದ್ದು ಮಾಡಿದ್ದಕ್ಕೆ ಅಫಿಡವಿಟ್ ಸಲ್ಲಿಸಿದ ಕೇಂದ್ರ, ಈಗ ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂದೆಂದಿಗಿಂತಲೂ ಶಾಂತಿಯುತ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಹಿಂಸಾಚಾರ, ಪ್ರತ್ಯೇಕತಾವಾದಿಗಳಿಂದ ಬೆಂಬಲ ಪಡೆದುಕೊಂಡು ನಡೆಯುತ್ತಿದ್ದ ಪ್ರತಿಭಟನೆಗಳು ಸ್ಥಗಿತಗೊಂಡಿವೆ. ಆಗಾಗ ನಡೆಯುತ್ತಿದ್ದ ಕಲ್ಲು ಎಸೆಯುವ ಕೆಟ್ಟ ಪಿಡುಗು ನಿಂತೇ ಹೋಗಿದೆ ಎಂದು ಕೇಂದ್ರ ಸರ್ಕಾರ ಬಲವಾಗಿ ಪ್ರತಿಪಾದಿಸಿದೆ.
Advertisement
Article 370 ವಿಧಿ ರದ್ದು: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ
09:24 PM Jul 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.