Advertisement
ಈತ ಮಹಿಳೆ ಹಾಗೂ ಅವರ ಸಹೋದರಿಯ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿ ಅವಾಚ್ಯವಾಗಿ ನಿಂದಿಸಿದ್ದಾನೆ. ಈ ವೇಳೆ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು. ಪೊಲೀಸರು ಆರೋಪಿಯನ್ನು ಕರೆದೊಯ್ದು ಪ್ರಕರಣ ದಾಖಲಿಸಿದ್ದಾರೆ.
Advertisement
Mangaluru: ಮಹಿಳೆಯ ಮನೆಗೆ ಬಂದು ಯುವಕನಿಂದ ನಿಂದನೆ; ದೂರು
11:45 PM Dec 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.