Advertisement

Jai Shri Ram ಹಾಡಿಗೆ ಆಕ್ಷೇಪ… ಮಾರಾಮಾರಿ: ಘಟನೆ ಖಂಡಿಸಿ ಹಿಂದೂ ಪರ ಸಂಘಟನೆ ಪ್ರತಿಭಟನೆ

03:34 PM May 30, 2024 | Team Udayavani |

ಬೀದರ್ : ಬೀದರ್ ನ ಜಿಎನ್ ಡಿ‌ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೈ ಶ್ರೀರಾಮ ಹಾಡಿಗೆ ವಿದ್ಯಾರ್ಥಿಗಳ ನೃತ್ಯಕ್ಕೆ ಆಕ್ಷೇಪಿಸಿ ಮಾರಾಮಾರಿ ನಡೆದಿರುವ ಘಟನೆ ಖಂಡಿಸಿ ಎಬಿವಿಪಿ ಮತ್ತು‌ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

Advertisement

ಜಿಲ್ಲಾಧಿಕಾರಿ ಕಚೇರಿ ‌ಎದುರು‌ ಧರಣಿ ನಡೆಸಿದ ಸಂಘಟನೆ ಸದಸ್ಯರು ಡಿಸಿ ಮತ್ತು ಎಸ್ಪಿಗೆ ಮನವಿ ಪತ್ರ ಸಲ್ಲಿಸಿ ತಪ್ಪತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next