Advertisement
ಬಸವನಬಾಗೇವಾಡಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಹ ಸಚಿವರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಕೊಲೆಯಾಗುತ್ತಿದೆ, ಶಿವಮೊಗ್ಗದ ಹರ್ಷ ಕೊಲೆ ಮಾಸುವ ಮುನ್ನವೇ ಮಂಗಳೂರಿನ ಪ್ರವೀಣ ನೆಟ್ಟಾರು ಹತ್ಯೆಯಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಗೃಹ ಇಲಾಖೆ, ಸಚಿವರು ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement