Advertisement
ಕುಕನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಕೆಲಸದ ಬಿಲ್ ಮಾಡಿ ಕೊಡಲು ಪಪಂ ಕಂಪ್ಯೂಟರ್ ಆಪರೇಟರ್ ಕುಮಾರಸ್ವಾಮಿ ಅವರು ಗುತ್ತಿಗೆದಾರ ಅಬ್ದುಲ್ ಖಾದರ್ ಖಾಜಿಯಿಂದ 1 ಲಕ್ಷ ರೂಪಾಯಿ ಹಣದ ಬೇಡಿಕೆಯನ್ನಿಟ್ಟಿದ್ದರು.
Advertisement
1 ಲಕ್ಷ ರೂ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಪಟ್ಟಣ ಪಂಚಾಯತ್ ಕಂಪ್ಯೂಟರ್ ಆಪರೇಟರ್
06:09 PM Sep 25, 2020 | sudhir |
Advertisement
Udayavani is now on Telegram. Click here to join our channel and stay updated with the latest news.