Advertisement
ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾಧವ ಹಾಗೂ ಸಂಬಂಧಿ ಸಂತೋಷ ಕಡೋಲಕರ ಬಂಧಿತರು. ರಾಮದುರ್ಗ ಪಟ್ಟಣದ ಶ್ರೀ ದುರ್ಗಾದೇವಿ ಮತ್ತು ಯಕ್ಕೇರಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆ ಆರಾಧನಾ ಸ್ಕೀಂ ಅಡಿ 4 ಲಕ್ಷ ರೂ. ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ನಕುಲ ಜಾಧವ 20 ಸಾವಿರ ರೂ. ಬೇಡಿಕೆ ಇಟ್ಟಿದ್ದರು.
Advertisement
ದೇವಸ್ಥಾನಕ್ಕೆ ಮಂಜೂರಾಗಿದ್ದ ಅನುದಾನ ಬಿಡುಗಡೆಗೆ ಲಂಚ : ಮುಜರಾಯಿ ತಹಶೀಲಾರ್ ಎಸಿಬಿ ಬಲೆಗೆ
03:36 PM Jan 23, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.