ಶಿವಮೊಗ್ಗ: ಕೋಲಾರ ಜಿಲ್ಲೆ ಮಾಲೂರು ನಗರಸಭೆ ಯೋಜನಾ ನಿರ್ದೇಶಕ ಕೃಷ್ಣಪ್ಪ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗ ನಗರದ ಶಿವಪ್ಪನಾಯಕ ಬಡಾವಣೆಯಲ್ಲಿರುವ ಕೃಷ್ಣಪ್ಪ ಮನೆ ಮೇಲೆ ದಾವಣಗೆರೆ ಎಸಿಬಿ ಎಸ್ ಪಿ ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ. ನಡೆಸಲಾಗಿದೆ.
ಶಿವಮೊಗ್ಗದಲ್ಲಿ ಮನೆಯನ್ನು ಬಾಡಿಗೆ ನೀಡಿರುವ ಕೃಷ್ಣಪ್ಪ. ಅಲ್ಲಿಗೆ ಭೇಟಿ ನೀಡಿದ ವೇಳೆ ಉಳಿದುಕೊಳ್ಳಲು,ಮನೆಯ ಮೇಲಿನ ಒಂದು ಕೊಠಡಿ ಹೊಂದಿದ್ದರು.
ಇದನ್ನೂ ಓದಿ: ವಿಜಯಪುರ ಹೆಸ್ಕಾಂ ಎಇಇ ಸಿದ್ದರಾಮ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ; ದಾಖಲೆ ಪರಿಶೀಲನೆ
ಇದೀಗ ಕೊಠಡಿ ಬೀಗ ತೆಗೆದು ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೀದರ್: ಸುರೇಶ ಮೋರೆ ಮನೆ ಮತ್ತು ಕಚೇರಿ ಮೇಲೆ ಎಸಿಬಿ ದಾಳಿ