Advertisement

ಅಕ್ರಮ ಆಸ್ತಿ ಆರೋಪ; ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ

11:51 AM Mar 30, 2022 | Team Udayavani |

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಳೆ ಬೆಂಗಳೂರು ನಗರ ವಿಭಾಗದ ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಎಲ್.ಎಸ್.ಲಕ್ಷ್ಮೀಶ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಮುಸ್ಲಿಮರ ಬಳಿ ಮಾಂಸ ಖರೀದಿ ಬೇಡ: ಚಿಕ್ಕಮಗಳೂರಿನಲ್ಲಿ ಹಲಾಲ್ ಬ್ಯಾನ್ ಅಭಿಯಾನ

ಲಕ್ಷ್ಮೀಶ್ ಗೆ ಸೇರಿದ ಮಾಗಡಿ ರಸ್ತೆಯ ಪ್ರೆಸ್ಟಿಜ್ ವುಡ್ಸ್ ಅಪಾರ್ಟ್ ಮೆಂಟ್ ನ ವಾಸದ ಮನೆ ಮತ್ತು ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಮನೆಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next