Advertisement
ಗ್ರಾಮ ಲೆಕ್ಕಿಗ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸೇರಿ ಒಂದೇ ಕುಟುಂಬಕ್ಕೆ ಎರಡು, ಮೂರು 94C ಹಕ್ಕು ಪತ್ರ ನೀಡಿದ್ದಾರೆ. ಮತ್ತೊಂದೆಡೆ ಸ್ಥಳದಲ್ಲಿ ಮನೆ ನಿರ್ಮಾಣವಾಗದಿದ್ದರೂ ಹಕ್ಕು ಪತ್ರ ನೀಡಲಾಗಿದೆ ಎಂದು ದೂರಲಾಗಿತ್ತು. ಈ ಕುರಿತು ಸಾರ್ವಜನಿಕರು ಭ್ರಷ್ಟಾಚಾರ ನಿಗ್ರಹದ ದಳದ ಪೊಲೀಸರಿಗೆ ದೂರು ನೀಡಿದ್ದರು.
ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್, ಶ್ಯಾಮ್ ಸುಂದರ್ , ಹರಿ ಪ್ರಸಾದ್, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗಿ