Advertisement

ಕೆಐಡಿಬಿ ಸಹಾಯಕ ಕಾರ್ಯದರ್ಶಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

04:30 PM Oct 21, 2020 | keerthan |

ಹುಬ್ಬಳ್ಳಿ: ಎಸಿಬಿ ಅಧಿಕಾರಿಗಳು ಇಂದು ಏಕಕಾಲಕ್ಕೆ ಕೆಐಡಿಬಿ ಸಹಾಯಕ ಕಾರ್ಯದರ್ಶಿಯ ಬೆಂಗಳೂರು ಮತ್ತು ಹುಬ್ಬಳ್ಳಿಯ ಮನೆ, ಕಚೇರಿ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

Advertisement

ಧಾರವಾಡ‌ ಎಸಿಬಿ ಎಸ್ ಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ಇಲ್ಲಿನ ಹಳೇಹುಬ್ಬಳ್ಳಿ ಹೆಗ್ಗೇರಿಯ ಕೋಟಿಲಿಂಗ ನಗರದಲ್ಲಿರುವ ಕೆಐಡಿಬಿ ಸಹಾಯಕ ಕಾರ್ಯದರ್ಶಿ ಹರೀಶ ಹಳೇಪೇಟ ನಿವಾಸದ ಮೇಲೆ ದಾಳಿ ನಡೆಸಿ ಪರೀಶಿಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ಹರೀಶ ಬೆಂಗಳೂರು ಕೆಐಡಿಬಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಬೆಂಗಳೂರು ಮತ್ತು ಹುಬ್ಬಳ್ಳಿಯ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಯತ್ನಾಳ್ ಅವರ ಅನಿಸಿಕೆ ಬಿಜೆಪಿಯ ಅನಿಸಿಕೆಯಲ್ಲ: ಸಿಎಂ ಬದಲಾವಣೆಯಿಲ್ಲ: ಎಚ್.ವಿಶ್ವನಾಥ್

Advertisement
Advertisement

Udayavani is now on Telegram. Click here to join our channel and stay updated with the latest news.

Next