ನೀಡಿದ್ದಾರೆ.
Advertisement
ಈ ಬಗ್ಗೆ ನವದೆಹಲಿಯಲ್ಲಿರುವ ಕರ್ನಾಟಕ ಸಂಘ ಕೇಜ್ರಿವಾಲ್ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಕನ್ನಡದ ಜತೆಗೆ ಬಂಗಾಳಿ, ಮರಾಠಿ, ಗುಜರಾತಿ,ತಮಿಳು, ತೆಲುಗು, ಮಲಯಾಳಂ, ಒಡಿಯಾ, ಅಸ್ಸಾಮಿ, ಕಾಶ್ಮೀರಿ, ಮಾರ್ವಾರಿ, ಹರ್ಯಾನ್ವಿ, ಕುಮೌನಿ, ಜೌನ್ಸಾರಿ ಭಾಷೆಗಳ ಪ್ರಚಾರ ಮತ್ತು ಅಭಿವೃದ್ಧಿಗಾಗಿ ಅಕಾಡೆಮಿಗಳನ್ನು ಸ್ಥಾಪಿಸಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದರ ಜತೆಗೆ ವಿದೇಶಿ ಭಾಷೆಗಳ ಪ್ರೋತ್ಸಾಹ ಕ್ಕಾಗಿ ಅವುಗಳಿಗೆ ಸಂಬಂಧಿಸಿದ ಅಕಾಡೆಮಿಗಳನ್ನೂ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ. ವಿವಿಧ ಭಾಷೆಗಳ ಜನರು ದೆಹಲಿಯಲ್ಲಿ
ಜೀವಿಸುತ್ತಿದ್ದಾರೆ. ಹೀಗಾಗಿ ಅದು ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ ಎಂದು ಸಿಸ್ಸೂಡಿಯಾ ಹೇಳಿದ್ದಾರೆ.