Advertisement

ಉಡುಪಿ: ಡಿವೈಡರ್‌ಗೆ ಸ್ಕೂಟರ್‌ ಢಿಕ್ಕಿ ; ಸವಾರೆ ಸಾವು

12:47 AM Jun 17, 2022 | Team Udayavani |

ಉಡುಪಿ: ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಸವಾರೆ ಸಾವನ್ನಪ್ಪಿದ್ದು, ಸಹ ಸವಾರೆ ಗಾಯಗೊಂಡಿದ್ದಾರೆ.

Advertisement

ಮಣಿಪಾಲದ ಎಂ.ವರ್ಷಿಣಿ ಹಾಗೂ ಸ್ನೇಹಿತೆ ಹಿಂದುಜಾ ಅವರೊಂದಿಗೆ  ಮಣಿಪಾಲ ಟೈಗರ್‌ ಸರ್ಕಲ್‌ ಕಡೆಯಿಂದ ಸಿಂಡಿಕೇಟ್‌ ಸರ್ಕಲ್‌ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ತಲೆಗೆ ತೀವ್ರ ಏಟುಬಿದ್ದು ಹಿಂದುಜಾ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, ವರ್ಷಿಣಿ ಅವರಿಗೆ ಗಾಯವಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next