Advertisement

ಪುತ್ತೂರು: ಲಾರಿ – ಆಕ್ಟಿವಾ ಅಪಘಾತ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು, ಓರ್ವ ಗಂಭೀರ

12:27 PM May 04, 2022 | Team Udayavani |

ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತ ಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

Advertisement

ಮೃತರನ್ನು ಶೇಖಮಲೆ ನಿವಾಸಿ ಸಿನಾನ್ ಎಂದು ಗುರುತಿಸಲಾಗಿದೆ.

ಲಾರಿ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನದಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Advertisement

ಇದನ್ನೂ ಓದಿ:ಪಿಎಸ್‌ಐ ಪರೀಕ್ಷೆ ಅಕ್ರಮ: ಸ್ಫೋಟಕ ಅಂಶ ಬಯಲು ಮಾಡಿದ ಹೆಚ್.ಡಿ.ಕುಮಾರಸ್ವಾಮಿ 

Advertisement

Udayavani is now on Telegram. Click here to join our channel and stay updated with the latest news.

Next