Advertisement
ತಲಪಾಡಿ ನಿವಾಸಿ ಮುಹಮ್ಮದ್ ಇರ್ಷಾದ್ (37) ಮೃತಪಟ್ಟವರು. ಮಂಗಳೂರು ದಕ್ಕೆಯಿಂದ ಲಾರಿಯಲ್ಲಿ ಮೀನು ತುಂಬಿಸಿ ನಿನ್ನೆ ಮಧ್ಯಾಹ್ನ ಮನೆಯಿಂದ ಹೊರಟಿದ್ದ ಇವರು ರಾತ್ರಿ 12:15ರ ವೇಳೆಗೆ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ.
Advertisement
ತಮಿಳುನಾಡಿನಲ್ಲಿ ಅಪಘಾತ: ಬಿ.ಸಿ.ರೋಡ್ ನಿವಾಸಿ ಸಾವು
05:44 PM Aug 27, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.