Advertisement

ವಿಟ್ಲ: ಆಟೋ ರಿಕ್ಷಾ –ಬೈಕ್ ನಡುವೆ ಭೀಕರ ಅಪಘಾತ; ಸವಾರ ಗಂಭೀರ

04:55 PM Dec 21, 2021 | Team Udayavani |

ವಿಟ್ಲ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ‌.

Advertisement

ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಉಪ್ಪಿನಂಗಡಿಯಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ರಸ್ತೆಗೆ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next