Advertisement

ಲಾರಿ –ದ್ವಿಚಕ್ರ ವಾಹನ ಢಿಕ್ಕಿ: ಇಬ್ಬರು ಸಾವು

09:48 PM Jul 27, 2020 | Hari Prasad |

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕು ಅರಳಿಗನೂರು ಕ್ರಾಸ್‌ ಬಳಿ ಭೀಕರ ರಸ್ತೆ  ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ.

Advertisement

ಸಿರುಗುಪ್ಪ ನಗರದ ಆದೋನಿ ರಸ್ತೆ ಅರಳಿಗನೂರು ಕ್ರಾಸ್‌ ಬಳಿ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.

ದ್ವಿಚಕ್ರ ವಾಹನದಲ್ಲಿ ಪಯಣಿಸುತ್ತಿದ್ದ ಪುರುಷ ಮತ್ತು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೆ ಸಂಬಂಧಿಸಿದಂತೆ ಸಿರುಗುಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next