Advertisement
ಭಾಲ್ಕಿ ತಾಲೂಕಿನ ಮೇತಿ ಮೇಳಕುಂದಾ ಗ್ರಾಮದ ಸೂರ್ಯಕಾಂತ ಪಾಟೀಲ (50)ಮತ್ತು ಅವರ ಪತ್ನಿ ಜಯಶ್ರೀ ಪಾಟೀಲ (45) ಮೃತ ದುರ್ದೈವಿಗಳು. ಭಾಲ್ಕಿ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದ ಪಾಟೀಲ, ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
Advertisement
ಅಪಘಾತ: ಪುತ್ರನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ
12:42 PM Dec 02, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.