Advertisement
ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಗಳು. ತೀವ್ರವಾಗಿ ಗಾಯಗೊಂಡಿರುವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement
ಮಂಗಳೂರು : ಟ್ಯಾಂಕರ್ ಗೆ ಗುದ್ದಿದ ಓಮ್ನಿ ; ಇಬ್ಬರ ದುರ್ಮರಣ
02:40 PM May 28, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.