Advertisement

ಮುದ್ದೇಬಿಹಾಳದಲ್ಲಿ ಭೀಕರ ಅಪಘಾತ; ಐವರ ದುರ್ಮರಣ

09:41 AM May 20, 2019 | Vishnu Das |

ವಿಜಯಪುರ: ಇಲ್ಲಿನ ಕಂದಗನೂರು ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಟೆಂಪೋವೊಂದು ಢಿಕ್ಕಿಯಾದ ಪರಿಣಾಮ ಗೂಡ್ಸ್‌ ವಾಹದದಲ್ಲಿದ್ದ ಐವರು ದಾರುಣವಾಗಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಅವಘಡ ಸಂಭವಿಸಿದೆ.

Advertisement

ಮೃತರು ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಮೂಲದವರೆಂದು ತಿಳಿದು ಬಂದಿದೆ.

ಸಂಬಂಧಿಯೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮುದ್ದೇಬಿಹಾಳ ಪೊಲೀಸ್‌ ಠಾಯಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next