Advertisement
ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಬಳಿ ಮತಗಟ್ಟೆ ಸಿಬ್ಬಂದಿ ಕರ್ತವ್ಯ ಮುಗಿಸಿ, ಮತಪೆಟ್ಡಿಗೆ ಸಮೇತ ಬಸ್ ನಲ್ಲಿ ಮುದ್ದೇಬಿಹಾಳ ಪಟ್ಟಣಕ್ಕೆ ಮರಳುತ್ತಿದ್ದರು. ಈ ಹಂತದಲ್ಲಿ ಸಿಬ್ಬಂದಿ ಇದ್ದ ಬಸ್ ಗೆ ಟಿಪ್ಪರ್ ಡಿಕ್ಕಿ ಹೊಡೆದು 25 ಜನರಿಗೆ ಗಾಯಗಳಾಗಿವೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
ಗಂಭೀರ ಸ್ಥಿತಿಯಲ್ಲಿ ಇರುವ ಓರ್ವ ಗಾಯಗಳುವನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಚಿಂತನೆ ನಡೆದಿದೆ. ಈ ಮಧ್ಯೆ ಅಪಘಾತ ಸಂಭವಿಸಿದರೂ ಸೀಲ್ ಮಾಡಿದ ಮತಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯಲ್ಲಿ ಡಿಮಸ್ಟರಿಂಗ್ ಕೇಂದ್ರಕ್ಕೆ ಸುರಕ್ಷಿತವಾಗಿ ತರಲಾಗಿದೆ.
Related Articles
Advertisement