Advertisement

 ಉದ್ಯಾವರ: ಕಾರುಗಳ ನಡುವೆ ಡಿಕ್ಕಿ; ಓರ್ವ ಗಂಭೀರ

04:17 PM Oct 26, 2018 | Team Udayavani |

ಉದ್ಯಾವರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದಲ್ಲಿ ನಡೆದಿದೆ. 

Advertisement

ಶಂಶುದ್ದೀನ್ ಹೆಜಮಾಡಿ ಅಪಘಾತದಲ್ಲಿ ಗಾಯಗೊಂಡವರು. ಇವರು ಬಟ್ಟೆ ವ್ಯಾಪಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಶಂಶುದ್ದೀನ್ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next