Advertisement

ಬೆಳ್ಮಣ್: ಬಸ್ ಗೆ ಸ್ಕೂಟರ್ ಡಿಕ್ಕಿಯಾಗಿ ಓರ್ವ ದಾರುಣ ಸಾವು

03:47 PM Oct 13, 2019 | Mithun PG |

ಬೆಳ್ಮಣ್: ಬಸ್ ಗೆ ಸ್ಕೂಟರ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಳ್ಮಣ್ ನಲ್ಲಿ ನಡೆದಿದೆ.

Advertisement

ಮೃತಪಟ್ಟವರನ್ನು  ಪಡುಬಿದ್ರಿ ಮೂಲದವರು ಎಂದು ಗುರುತಿಸಲಾಗಿದ್ದು, .ಮದುವೆಯಾಗಿ ಕೇವಲ ಒಂದು  ತಿಂಗಳಾಗಿತ್ತು ಎಂದು ಹೇಳಲಾಗಿದೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next