Advertisement

ಲಾರಿಗಳೆರಡರ ಮಧ್ಯೆ ಅಪಘಾತ: ಓರ್ವ ಸ್ಥಳದಲ್ಲೇ ಸಾವು

12:16 PM Apr 21, 2020 | mahesh |

ಉಚ್ಚಿಲ: ಇಲ್ಲಿಯ ಮಸೀದಿಯ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಚಲಿಸುತ್ತಿದ್ದ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಚಾಲಕನೋರ್ವನ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಎರಡೂ ಲಾರಿಗಳು ಚತುಃಷ್ಪಥ ಹೆದ್ದಾರಿಯ ಎರಡೂ ಭಾಗದಲ್ಲಿ ಉರುಳಿ ಬಿದ್ದಿವೆ.

Advertisement

ಸ್ಥಳಕ್ಕೆ ಪಡುಬಿದ್ರಿ ಠಾಣಾ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Advertisement

Udayavani is now on Telegram. Click here to join our channel and stay updated with the latest news.

Next