Advertisement
ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದಿಲ್ಲಿ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿ ಬೇಡಿಕೆ ಸಲ್ಲಿಸಿದ್ಧಾರೆ. ಗ್ರಾಮೀಣ ಭಾಗದ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ, ವರದಿ ಸಿದ್ಧಪಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. Advertisement
Karnataka: UPSC ಅಭ್ಯರ್ಥಿಗಳಿಗೆ ದಿಲ್ಲಿ, ಬೆಂಗಳೂರಿನಲ್ಲಿ ವಸತಿ ಸೌಕರ್ಯ
11:17 PM Jul 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.