Advertisement

ಮುಂಬಯಿ:  ಅತ್ಯಾಚಾರಗೈದು ಕೊಲೆ; ಇಬ್ಬರ ಬಂಧನ

07:32 PM Jun 20, 2022 | Team Udayavani |

ಮುಂಬಯಿ: ಪಾಲ್ಘರ್‌ನ ಜವಾಹರ್‌ನ ಕಾಡಿನಲ್ಲಿ ಬುಧವಾರ ಸಂಜೆ 16 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಜವಾಹರ್‌ನ ವಡಪಡಾದಲ್ಲಿ ಹೆತ್ತವರೊಂದಿಗೆ ವಾಸವಾಗಿದ್ದ ಬಾಲಕಿ ಮಂಗಳವಾರದಿಂದ ನಾಪತ್ತೆಯಾಗಿದ್ದು, ಆಕೆಯ ತಂದೆ ಬುಧವಾರ ದೂರು ದಾಖಲಿಸಿದ್ದರು. 14 ಮಂದಿ ಕಾರ್ಮಿಕರನ್ನು ವಿಚಾರಿಸಿದಾಗ ಅದೇ ಪ್ರದೇಶದಲ್ಲಿ ವಾಸವಿದ್ದ ಇಬ್ಬರು ವ್ಯಕ್ತಿಗಳು ಬಾಲಕಿಯನ್ನು ಹಿಂಬಾಲಿಸಿಕೊಂಡು ಹೋಗಿ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next