Advertisement

ಗಂಗಾವತಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪೋಕ್ಸೊ ಕಾಯ್ದೆಯಡಿ ವಿವಾಹಿತನ ಬಂಧನ 

07:48 PM Sep 12, 2022 | Team Udayavani |

ಗಂಗಾವತಿ: ಅಪ್ರಾಪ್ತ ಬಾಲಕಿಯ ಮೇಲೆ ವಿವಾಹಿತನೋರ್ವ ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ್ದರಿಂದ ಬಾಲಕಿಯ ತಾಯಿಯ ದೂರಿನ ಮೇಲೆ ಪೋಕ್ಸೋ ಕಾಯ್ದೆಯಡಿ ಗ್ರಾಮೀಣ ಪೊಲೀಸರು ಗಂಗಾವತಿ ಕಾಲೋನಿಯ ಹುಲ್ಲೇಶ ಮಹದೇವಪ್ಪ ಕಜ್ಜಿ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

Advertisement

ಸಮೀಪದ ಹೊಸಳ್ಳಿಯ ಅಪ್ರಾಪ್ತ ಬಾಲಕಿ ಗಂಗಾವತಿ ನಗರದ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲು ಬರುವ ವೇಳೆ ಬಾಲಕಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿದ ಎಚ್.ಆರ್.ಎಸ್. ಕಾಲೊನಿಯ ನಿವಾಸಿ ಹುಲ್ಲೇಶ ಕಜ್ಜಿ(30) ಎಂಬುವನ ವಿರುದ್ಧ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಚಿತ್ತಾಪುರದ ಯುವಕ ಧಾರವಾಡದಲ್ಲಿ ನಿಗೂಢ ಕಣ್ಮರೆ: 40 ದಿನ ಕಳೆದರೂ ಸುಳಿವಿಲ್ಲ

 

Advertisement

Udayavani is now on Telegram. Click here to join our channel and stay updated with the latest news.

Next