Advertisement

ಉಳ್ಳಾಲ: ಸ್ಕೂಟರ್ ನಲ್ಲಿ ಗಾಂಜಾ ಸಾಗಾಟ; ಆರೋಪಿಗಳ ಬಂಧನ

04:42 PM Dec 13, 2021 | Team Udayavani |

ಉಳ್ಳಾಲ: ಸ್ಕೂಟರ್ ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಬಗಂಬಿಲದ ಬಳಿ ನಡೆದಿದೆ.

Advertisement

ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ಕೇರಳ ಮೂಲದವರಾದ ಆದರ್ಶ್ ಜ್ಯೋತಿ( 22), ಯೋಯಾಲ್ ಜಾಯ್ಸ್ (22) ಬಂಧಿತರು.

ಇಬ್ಬರು ಸ್ಕೂಟರ್ ನಲ್ಲಿ 220 ಗ್ರಾಂ ಗಾಂಜಾವನ್ನು ಸಾಗಿಸುತ್ತಿದ್ದ ವೇಳೆ ಬಗಂಬಿಲದ ಬಳಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next