Advertisement

Puttur ಅತ್ಯಾಚಾರ ಯತ್ನ : ಆರೋಪಿಗೆ ಜಾಮೀನು

12:14 AM Apr 11, 2024 | Team Udayavani |

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯನ್ನು ಕರೆಯಿಸಿ ಅತ್ಯಾಚಾರಗೈದ ಘಟನೆಗೆ ಸಂಬಂಧಿಸಿ ಬಂಧಿತ ಆರೋಪಿಯನ್ನು ಜಿಲ್ಲಾ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

Advertisement

ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಾ.13ರಂದು ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ಮನು ಯಾನೆ ಮನ್ವಿತ್‌ ಬಿಡುಗಡೆಗೊಂಡ ಆರೋಪಿ.

 

Advertisement

Udayavani is now on Telegram. Click here to join our channel and stay updated with the latest news.

Next