Advertisement

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

09:21 PM Jul 06, 2024 | Team Udayavani |

ಥಾಣೆ: ಮಹಾರಾಷ್ಟ್ರದಲ್ಲಿ ಬೆಕ್ಕೊಂದನ್ನು ಕೊಂದ ಆರೋಪಕ್ಕೆ ಅಪರಿಚಿತ ಮಹಿಳೆಯೊಬ್ಬರ ಮೇಲೆ ಪೊಲೀಸರು ಎಫ್ಐಆರ್‌ ದಾಖಲಿಸಿದ ವಿಚಿತ್ರ ಘಟನೆ ನಡೆದಿದೆ.

Advertisement

ಅಪರಿಚಿತ ಮಹಿಳೆಯೊಬ್ಬರು ಡೊಂಬಿವಲಿ ಪ್ರದೇಶದ ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಬೆಕ್ಕನ್ನು ಎಸೆದ ಕಾರಣ, ಅದು ಮೃತಪಟ್ಟಿದೆ ಎನ್ನಲಾಗಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತರೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಆರಂಭಿಸಲಾಗಿದೆ.

ಇದನ್ನೂ ಓದಿ: Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Advertisement

Udayavani is now on Telegram. Click here to join our channel and stay updated with the latest news.

Next