Advertisement
ಬಹಳಷ್ಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ಇದ್ದ ಕಾರಣದಿಂದ ಸುಧಾಕರ ಶೆಟ್ಟಿ ವಿರುದ್ಧ ವಾರಂಟ್ ಜಾರಿಯಾಗಿತ್ತು. ಪಡುಬಿದ್ರಿ ಎಎಸ್ಐ ರಾಜೇಶ್ ಪಿ. ಅವರು ಆರೋಪಿ ಮೃತಪಟ್ಟಿರುವ ಬಗ್ಗೆ ಕಾರ್ಕಳ ಸರಕಾರಿ ಆಸ್ಪತ್ರೆಯಿಂದ ದಾಖಲೆಗಳನ್ನು ಪಡೆದು, ಕಾರ್ಕಳ ಪುರಸಭೆಯಿಂದ ಮರಣ ದೃಢಪತ್ರವನ್ನೂ ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. Advertisement
Padubidri: 30 ವರ್ಷಗಳಿಂದ “ತಲೆಮರೆಸಿಕೊಂಡಿದ್ದ” ಆರೋಪಿ ಸಾವು
07:13 PM Mar 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.