Advertisement
ಗಲಭೆ ಹತೋಟಿ ಗೆ ತರಲು ಪೊಲೀಸರಿಗೆ ಸಂಪೂರ್ಣ ಸ್ವತಂತ್ರ್ಯ ನೀಡಲಾಗಿದೆ. ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವಂತೆ ಪೊಲೀಸ್ ಅಯುಕ್ತರಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಇದು ಪ್ಲಾನ್ ಮಾಡಿ ಗಲಭೆ ಮಾಡಿದಂತಿದೆ. ಗಲಭೆ ಹಿಂದೆ ಯಾರ ಕೈವಾಡವಿದ್ದರೂ ಅವರ ಬಗ್ಗೆ ಕಠಿನ ಕ್ರಮ ಕೈಗೊಳ್ಳುತ್ತೇವೆ. ಬಿ ಎಸ್ ವೈ ಗೆ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ. Advertisement
ಗಲಭೆ ಹಿಂದೆ ಯಾರೇ ಇದ್ರು ಕ್ರಮಕೈಗೊಳ್ತೇನೆ: ಗೃಹ ಸಚಿವ ಬೊಮ್ಮಾಯಿ
12:53 AM Aug 12, 2020 | sudhir |
Advertisement
Udayavani is now on Telegram. Click here to join our channel and stay updated with the latest news.